ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ, ರಫ್ತು ನಿಗಮದ ಅಧ್ಯಕ್ಷರಾಗಿ ಎಸ್.ಐ. ಚಿಕ್ಕನಗೌಡರ ಆಯ್ಕೆ

ಕುಂದಗೋಳ : ಮತಕ್ಷೇತ್ರದ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷರನ್ನಾಗಿ ಕರ್ನಾಟಕ ಸರ್ಕಾರ ನ.24 ರಂದು ಆದೇಶಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ ಪಕ್ಷ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಗುರಿ ಹೊಂದಿದ್ದೇನೆ ಎಂದಿದ್ದು, ಬಿಜೆಪಿ ಪಾಳಯದಲ್ಲಿ ಸಂತಸದ ವಾತಾವರಣ ಮೂಡಿದೆ.

Edited By : Nagaraj Tulugeri
Kshetra Samachara

Kshetra Samachara

25/11/2020 01:03 pm

Cinque Terre

17.4 K

Cinque Terre

0

ಸಂಬಂಧಿತ ಸುದ್ದಿ