ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ರಫ್ತು ನಿಗಮದ ಅಧ್ಯಕ್ಷರಿಗೆ ಸನ್ಮಾನ ಗೌರವ

ಕುಂದಗೋಳ : ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಪ್ತು ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಕುಂದಗೋಳ ಮತಕ್ಷೇತ್ರದ ಮಾಜಿ ಶಾಸಕರಾದ ಎಸ್ .ಐ.ಚಿಕ್ಕನಗೌಡ್ರ ಅವರನ್ನು ಕುಂದಗೋಳ ಪಟ್ಟಣ ಪಂಚಾಯಿತಿ ಸದಸ್ಯರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಮಲ್ಲಿಕಾರ್ಜುನ ಕಿರೇಸೂರ. ಸುನಿತಾ ಪಾಟೀಲ. ನೀಲಮ್ಮ ಕುಂದಗೋಳ. ಹಾಗೂ ಭೂ ನ್ಯಾಯ ಮಂಡಳಿ ಸದಸ್ಯರಾದ ರುದ್ರಣ್ಣ ಗಾಣಿಗರ. ಹಾಗೂ ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ ಶಿವಕ್ಕನವರ. ಶಶಿಕಾಂತ್ ಗೌಡ ಪಾಟೀಲ್. ಐಸಾಮ್ಮ್ ಪಟ್ಟಾನ. ಜಾಕಿರ್ ಯರಗುಪ್ಪಿ. ಸೇರಿದಂತೆ ಪಾಲ್ಗೊಂಡಿದ್ದರು.

Edited By : Nirmala Aralikatti
Kshetra Samachara

Kshetra Samachara

25/11/2020 05:52 pm

Cinque Terre

18.3 K

Cinque Terre

0

ಸಂಬಂಧಿತ ಸುದ್ದಿ