ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾವು ರೋಲ್ ಕಾಲ್ ಹೋರಾಟಗಾರರಲ್ಲ: ಬೆಲ್ಲದ,ಯತ್ನಾಳ ಪ್ರತಿಕೃತಿ ದಹಿಸಿ ಆಕ್ರೋಶ

ಹುಬ್ಬಳ್ಳಿ: ರೋಲ್ ಕಾಲ್ ಹೋರಾಟಗಾರರು ಎಂಬುವಂತ ಶಾಸಕ ಅರವಿಂದ ಬೆಲ್ಲದ ಹೇಳಿಕೆಯನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಹುಬ್ಬಳ್ಳಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ ಯತ್ನಾಳ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಕನ್ನಡ ನಾಡು ನುಡಿ ಹೋರಾಟಕ್ಕಾಗಿ ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ.ನಾವೆಲ್ಲರೂ ಅಭಿವೃದ್ಧಿ ಬಯಸಿ ಹೋರಾಟ ಮಾಡಿದ್ದೇವೆ ಆದರೇ ಶಾಸಕ ಅರವಿಂದ ಬೆಲ್ಲದ ಅವರು ಕನ್ನಡ ಪರ ಹೋರಾಟಗಾರರು ರೋಲ್ ಕಾಲ್ ಹೋರಾಟಗಾರರು ಎಂದು ಹೇಳಿಕೆ ನೀಡಿರುವುದು ಖಂಡನೀಯವಾಗಿದೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

27/11/2020 01:40 pm

Cinque Terre

19.37 K

Cinque Terre

2

ಸಂಬಂಧಿತ ಸುದ್ದಿ