ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಗದಗ ಜಿಲ್ಲೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ

ಗದಗ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 28 ರಂದು ಮದ್ಯಾಹ್ನ 3 ಗಂಟೆಗೆ ರಾಯಚೂರ ಜಿಲ್ಲೆ ಸಿಂದನೂರನಿಂದ ರಸ್ತೆ ಮೂಲಕ ಹೊರಟು ಸಂಜೆ 7ಗಂಟೆಗೆ ಗದಗ ನಗರಕ್ಕೆ ಆಗಮಿಸುವರು.

ಬಳಿಕ ಸಚಿವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ 9ಗಂಟೆಗೆ ಗದಗನಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Edited By : Nagaraj Tulugeri
Kshetra Samachara

Kshetra Samachara

28/11/2020 08:35 am

Cinque Terre

36.39 K

Cinque Terre

2

ಸಂಬಂಧಿತ ಸುದ್ದಿ