ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎರಡನೇ ದಿನದ ಪ್ರಶಿಕ್ಷಣ ಪ್ರಕೋಷ್ಟದಲ್ಲಿ ಚರ್ಚೆ ನಡೆಸಿದ ಬಿಜೆಪಿ ಕಾರ್ಯಕರ್ತರು

ನವಲಗುಂದ : ನವಲಗುಂದದ ಹುರಕಡ್ಲಿ ಕಲ್ಯಾಣ ಮಂಟಪದಲ್ಲಿ ಎರಡನೇ ದಿನದ ಭಾರತೀಯ ಜನತಾ ಪಕ್ಷ ನವಲಗುಂದ ಮಂಡಲದ ಪ್ರಶಿಕ್ಷಣ ಪ್ರಕೋಷ್ಟದ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ಚರ್ಚೆ ನಡೆಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಹೇಗೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಮತ್ತು ಯಾವ ರೀತಿ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ಸಮಗ್ರ ಚರ್ಚೆ ನಡೆಸಲಾಯಿತು.

Edited By : Nirmala Aralikatti
Kshetra Samachara

Kshetra Samachara

28/11/2020 02:09 pm

Cinque Terre

13.62 K

Cinque Terre

1

ಸಂಬಂಧಿತ ಸುದ್ದಿ