ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ ಪಟ್ಟಣದಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

ನವಲಗುಂದ : ರಾಜ್ಯ ಸರ್ಕಾರ ರಚಿಸಿದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಇಂದು ರಾಜ್ಯ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆಯನ್ನು ನೀಡಿದ್ದವು, ಆದರೆ ಬಂದ್ ಗೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ದೊರಕುತ್ತಿದ್ದು, ಜನರು ಯತಾಪ್ರಕಾರ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದು. ನವಲಗುಂದ ಪಟ್ಟಣದ ಅಂಗಡಿ ಮುಂಗಟ್ಟುಗಳು ಸೇರಿದಂತೆ ಮಾರುಕಟ್ಟೆ ಎಲ್ಲವು ತೆರೆದಿತ್ತು.

Edited By :
Kshetra Samachara

Kshetra Samachara

05/12/2020 11:22 am

Cinque Terre

31.85 K

Cinque Terre

0

ಸಂಬಂಧಿತ ಸುದ್ದಿ