ಧಾರವಾಡ : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರ್ನಾಟಕ ಬಂದ್ ಹಿನ್ನಲೆ ಧಾರವಾಡ ಜಿಲ್ಲೆಯಲ್ಲಿ ಕನ್ನಡಪರ ಸಂಘಗಳಿಂದ ನಗರದ ಜ್ಯುಬಿಲಿ ಸರ್ಕಲ್‌ನಲ್ಲಿ ಪ್ರತಿಭಟನೆ ಕುಳಿತಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಜುಬ್ಲಿ ವೃತ್ತದಲ್ಲಿ ಸೇರಿದ ಸುಮಾರು 30ಕ್ಕೂ ಹೆಚ್ಚು ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸ್ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
Kshetra Samachara
05/12/2020 12:53 pm