ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರಾಜ್ಯ ಬಂದ್ ಗೆ ನವಲಗುಂದ ರೈತರ ಸಾಥ್

ನವಲಗುಂದ : ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಇಂದು ನಡೆಯುತ್ತಿರುವ ಬಂದ್ ಗೆ ನವಲಗುಂದದಲ್ಲಿ ರೈತರು ಕೈ ಜೋಡಿಸಿದ್ದರು.

ಇನ್ನೂ ರೈತ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೂ ನಮ್ಮ ಬೆಂಬಲವಿದೆ ಎಂದು ಈ ವೇಳೆ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ಮತ್ತು ಪಕ್ಷಾತೀತ ರೈತ ಹೋರಾಟ ಸಮಿತಿ ರೈತರು ತಿಳಿಸಿದರು.

ಇನ್ನೂ ಕೃಷಿ ಸಚಿವ ಬಿ ಸಿ ಪಾಟೀಲ್ ರೈತರ ಬಗ್ಗೆ ಅಸಭ್ಯ ಮಾತನಾಡಿದ್ದಕ್ಕೆ ಈ ಕೂಡಲೇ ಕ್ಷಮೆಯಾಚಿಸಬೇಕು, ಕಳಸಾ ಬಂಡೂರಿ ಸಚಿವ ಸಂಪುಟದಲ್ಲಿ ತುರ್ತು ನಿರ್ಧಾರ ಕೈಗೊಂಡು ಕಾಮಗಾರಿ ಆರಂಭಿಸಬೇಕು ಎಂಬ ಹಲವು ಬೇಡಿಕೆಗಳನ್ನು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ರೈತರು ಮನವಿ ಸಲ್ಲಿಸಿದರು.

Edited By :
Kshetra Samachara

Kshetra Samachara

05/12/2020 01:31 pm

Cinque Terre

19.65 K

Cinque Terre

0

ಸಂಬಂಧಿತ ಸುದ್ದಿ