ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಗ್ವಾದ! ಜಗಳ ತಿಳಿಗೊಳಿಸಿದ ಸಚಿವರು!

ಹುಬ್ಬಳ್ಳಿ: ವೀರಾಪುರ ಓಣಿಯ ರೈತ ಭವನ ಉದ್ಘಾಟಣೆ ಸಮಾರಂಭದಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮತ್ತು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್ ನಡುವೆ ಮಹಿಳಾ ರೈತ ಭವನ ವಿಚಾರವಾಗಿ ವಾಗ್ವಾದ ನಡೆದಿದೆ.

ನಗರದ ವೀರಾಪುರ ಓಣಿಯ ರೈತ ಭವನ ಉದ್ಘಾಟಣೆ ಸಮಾರಂಭದಲ್ಲಿ ರೈತ ಭವನ ಕಟ್ಟಡದಲ್ಲಿ ಮಹಿಳಾ ಭವನ ನಿರ್ಮಾಣ ವಿಚಾರವಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್ ಹಾಗೂ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಜಗಳ ಮಾಡಿದ್ದಾರೆ, ಇನ್ನೂ ಇದೇ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಸ್ಟೇಜ್ ಬಿಟ್ಟು ಹೋರ ಹೋಗುವಂತೆ ಹೇಳಿದ್ದಕ್ಕೇ ಕೆಂಡಾ ಮಂಡಲವಾದ ಮಾಜಿ ಪಾಲಿಕೆ ಸದಸ್ಯ ಶಿವಾನಂದ ಮುತ್ತಣ್ಣವರ ಶಾಸಕರ ವಿರುದ್ಧ ಗರಂ ಆದರು, ಇದೇ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಜಗಳಿ ತಿಳಿಗೊಳಿಸಿದರು...

Edited By :
Kshetra Samachara

Kshetra Samachara

06/12/2020 03:22 pm

Cinque Terre

55.3 K

Cinque Terre

6

ಸಂಬಂಧಿತ ಸುದ್ದಿ