ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಾಜಿ ಪಾಲಿಕೆ ಸದಸ್ಯನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಹುಬ್ಬಳ್ಳಿ: ರೈತ ಭವನ ಉದ್ಘಾಟನೆ ಕಾರ್ಯಕ್ರಮ ಹಾಗೂ ಎಸ್.ಸಿ ಹಾಗೂ ಎಸ್.ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು, ಭಾಷಣ ಮಾಡುವ ಸಮಯದಲ್ಲಿ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್ ಶಾಸಕರಿಗೆ ಮಧ್ಯ ಪ್ರವೇಶಿಸಿ ಅಪಮಾನ ಮಾಡಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು, ದಲಿತ ಮುಖಂಡ ಗುರು ನಾಥ್ ಉಳ್ಳಿಕಾಶಿ ಒತ್ತಾಯಿಸಿದರು.

ಎಸ್.ಸಿ ಎಸ್ ಟಿ ವಿಧ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಸರ್ಕಾರಿ ಕಾರ್ಯಕ್ರಮದಲ್ಲಿ ಅವಶ್ಯಕವಾಗಿ ಭಾಗಿಯಾಗಿರುವುದಲ್ಲದೆ, ಶಾಸಕರಿಗೆ ಸಚಿವರು ಮುಂದೇ ಅವಮಾನ ಮಾಡಿದ್ದಾನೆ,ಇದೆಲ್ಲವನ್ನೂ ನೋಡಿದರು ನೋಡದ ಹಾಗೆ ಜಿಲ್ಲಾಡಳಿತ ಅಧಿಕಾರಿಗಳು ಸುಮ್ಮನೆ ಕುಳಿತಿರುವುದು ಎಷ್ಟರಮಟ್ಟಿಗೆ ಸರಿ, ಒಂದು ವಾರದೊಳಗೆ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು...

Edited By : Manjunath H D
Kshetra Samachara

Kshetra Samachara

09/12/2020 03:13 pm

Cinque Terre

17.4 K

Cinque Terre

0

ಸಂಬಂಧಿತ ಸುದ್ದಿ