ನವಲಗುಂದ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು ಕರ್ನಾಟಕ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ನಡೆಸಿದ ಪ್ರತಿಭಟನೆಗೆ ನವಲಗುಂದ ಯುವ ಕಾಂಗ್ರೆಸ್ ಮುಖಂಡರಾದ ವಿನೋದ ಅಸೂಟಿ ಅವರು ಬೆಂಬಲ ನೀಡಿದರು.
ಇನ್ನೂ ನವಲಗುಂದದಲ್ಲಿ ಬಸ್ ಗಳನ್ನು ಸ್ಥಗಿತಗೊಳಿಸಿ ಬೆಳಿಗ್ಗೆಯಿಂದಲೇ ಪ್ರತಿಭಟನೆಗಿಳಿದ ಸಾರಿಗೆ ಸಿಬ್ಬಂದಿಗಳ ಪ್ರತಿಭಟನಾ ಸ್ಥಳಕ್ಕೆ ತೆರಳಿದ ವಿನೋದ ಅಸೂಟಿ ಅವರಿಗೆ ಬೆಂಬಲವನ್ನು ಸೂಚಿಸಿದರು.
Kshetra Samachara
11/12/2020 08:17 pm