ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಗೆ ಸಾಥ್ ನೀಡಿದ ಸಂಘಟನೆಗಳು

ನವಲಗುಂದ : ಡಾ. ರಾಜಕುಮಾರ ಅಭಿಮಾನಿ ಬಳಗ ಮತ್ತು ವಿಷ್ಣು ಸೇನಾ ಸಮಿತಿ ಸಂಘಟನೆಗಳು ಇಂದು ನಡೆಯುತ್ತಿರುವ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರಿಗೆ ಬೆಂಬಲವನ್ನು ಸೂಚಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು.

ಅಷ್ಟೇ ಅಲ್ಲದೇ ಈ ಪ್ರತಿಭಟನೆಯಲ್ಲಿ ಸಾರಿಗೆ ನೌಕರರು, ರೈತರು ಸಂಘಟನಾಕಾರರು ಸೇರಿದಂತೆ ಪಟ್ಟಣದ ಅಂಗಡಿದಾರರು ಸಹ ಬೆಂಬಲ ನೀಡಿ, ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

Edited By :
Kshetra Samachara

Kshetra Samachara

12/12/2020 07:04 pm

Cinque Terre

21.86 K

Cinque Terre

0

ಸಂಬಂಧಿತ ಸುದ್ದಿ