ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಮನವಿ ಪತ್ರ ನೀಡಿದ ಸಾರಿಗೆ ನೌಕರರು

ನವಲಗುಂದ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವಲಗುಂದಕ್ಕೆ ಭೇಟಿ ನೀಡಿದ್ದು, ಪ್ರತಿಭಟನೆಯಲ್ಲಿ ನಿರತರಾದ ಸಾರಿಗೆ ನೌಕರರ ಬಳಿ ತೆರಳಿ ಅವರ ಬೇಡಿಕೆಗಳನ್ನು ಆಲಿಸಿದರು, ಇನ್ನೂ ಈ ವೇಳೆ ಸಾರಿಗೆ ನೌಕರರು ಸಿದ್ದರಾಮಯ್ಯ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಕಳೆದ ಮೂರು ದಿನಗಳಿಂದ ಪ್ರತಿಭಟನೆಗೆ ಕುಳಿತ ಸಾರಿಗೆ ನೌಕರರು ನವಲಗುಂದಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಹ ನೀಡಿದರು. ಇನ್ನೂ ಈ ವೇಳೆ ನವಲಗುಂದದ ಕಾಂಗ್ರೆಸ್ ಮುಖಂಡರು ಸೇರಿದಂತೆ ಕಾರ್ಯಕರ್ತರು ಕಿಕ್ಕಿರಿದು ಸೇರಿದ್ದಲ್ಲದೆ, ಸಾಮಾಜಿಕ ಅಂತರ ಮತ್ತು ಮಾಸ್ಕ್ ಮಾಯವಾಗಿತ್ತು.

Edited By : Nagesh Gaonkar
Kshetra Samachara

Kshetra Samachara

13/12/2020 05:42 pm

Cinque Terre

46.64 K

Cinque Terre

1

ಸಂಬಂಧಿತ ಸುದ್ದಿ