ಧಾರವಾಡ: ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.
ನಗರದ ಬಾರಾಕೂಟ್ರಿನಲ್ಲಿರುವ ವಿನಯ ಕುಲಕರ್ಣಿ ಮನೆಗೆ ಭೇಟಿ ನೀಡಿದ್ದು ಕುಟುಂಬಸ್ಥರೊಂದಿಗೆ ಮಾತನಾಡುತ್ತಿದ್ದಾರೆ.
Kshetra Samachara
13/12/2020 05:52 pm