ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರ್ಕಾರಿ ನೌಕರರ ಹಾಗೂ ಶಿಕ್ಷಕರೊಂದಿಗೆ ಸಂವಾದ ಕಾರ್ಯಕ್ರಮ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಸರ್ಕಾರಿ ನೌಕರರು ಹಾಗೂ ಶಿಕ್ಷಕರೊಂದಿಗೆ ವಿವಿಧ ಬೇಡಿಕೆಗಳನ್ನು ಹಾಗೂ ಸೌಲಭ್ಯಗಳ ಬಗ್ಗೆ ಸಂವಾದ ಕಾರ್ಯಕ್ರಮವನ್ನು ನಗರದ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲಿನಲ್ಲಿ ನಡೆಸಲಾಯಿತು .

ಈ ಸಂಧರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ, ಜಿಲ್ಲಾಧ್ಯಕ್ಷರಾದ ಜಗದೀಶಗೌಡ ಪಾಟೀಲ್, ಪ್ರಲ್ಹಾದ ಗೆಜ್ಜಿ, ಹಾಗೂ ಶಿಕ್ಷಕರುಂದ ಮತ್ತು ಉಪಸ್ಥಿತರಿದ್ದರು..

Edited By :
Kshetra Samachara

Kshetra Samachara

13/12/2020 08:27 pm

Cinque Terre

36 K

Cinque Terre

2

ಸಂಬಂಧಿತ ಸುದ್ದಿ