ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ : ನಾಲ್ಕನೇ ದಿನವೂ ಮುಂದುವರಿದ ಸಾರಿಗೆ ನೌಕರರ ಮುಷ್ಕರ ಬಿಕೋ ಎನ್ನುತ್ತಿರುವ ಬಸ್ ನಿಲ್ದಾಣ

ಅಣ್ಣಿಗೇರಿ : ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯಿಸಿ ಹಮ್ಮಿಕೊಂಡ ಸಾರಿಗೆ ನೌಕರರ ಮುಷ್ಕರ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದರ ಹಿನ್ನಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಇಲ್ಲದೆ ಬಿಕೋ ಎನ್ನುತ್ತಿದೆ.

ಸರ್ಕಾರಿ ಬಸ್ ಗಳ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಬಸ್ ನಿಲ್ದಾಣದ ಒಳಗಡೆ ಬಾರದೆ ಹೊರಗಡೆ ಸಂಚಾರ ನಡೆಸಿದ ಖಾಸಗಿ ವಾಹನಗಳ ಕಡೆ ಮುಖಮಾಡಿ ಪ್ರಯಾಣ ಮಾಡುತ್ತಿದ್ದಾರೆ.

Edited By :
Kshetra Samachara

Kshetra Samachara

14/12/2020 01:27 pm

Cinque Terre

18.78 K

Cinque Terre

0

ಸಂಬಂಧಿತ ಸುದ್ದಿ