ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಿಕೆ ಸ್ವಾಗತಿಸಿದ ನಾಗರಾಜ ಗೌರಿ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಿಕೆ ಮಾಡಿದಕ್ಕೆ ವಾಣಿಜ್ಯ ನಗರಿ ಜನರು ಅಸಮಾಧಾನ ವ್ಯಕ್ತಪಡಿಸಿದರೆ, ಕೋರ್ಟ್ ಮೊರೆ ಹೋಗಿದ್ದ ಮಹಾನಗರ ಪಾಲಿಕೆ ಮಾಜಿ ಸದಸ್ಯರು ಸ್ವಾಗತಿಸಿದ್ದಾರೆ.

ಕಳೆದ 18 ತಿಂಗಳಿಂದ ಜನಪ್ರತಿನಿಧಿಗಳಿಲ್ಲದೆ ಅಧಿಕಾರಿಗಳ ಕೈಯಲ್ಲಿರುವ ಮಹಾನಗರ ಪಾಲಿಕೆಯ ಚುನಾವಣೆಯನ್ನು ಮತ್ತೆ 7 ತಿಂಗಳ ಕಾಲ ಹೈಕೋರ್ಟ್ ಮುಂದೂಡಿದೆ.‌ ಇದರಿಂದ ನಗರದ ಅಭಿವೃದ್ದಿ ಕಾಮಗಾರಿಗಳು ಕುಂಟಿತವಾಗುತ್ತಿವೆ ಎಂದರೆ, ಮೀಸಲಾತಿ ಪ್ರಶ್ನಿಸಿ ಕೋರ್ಟದ ಮೊರೆ ಹೋಗಿದ್ದ ಪಾಲಿಕೆ ಮಾಜಿ ಸದಸ್ಯರು ಮೀಸಲಾತಿ ಹಾಗೂ ವಾರ್ಡ್ ವಿಂಗಡಣೆ ಮಾಡಲು ಆದೇಶ ನೀಡಿದ್ದನು ಸ್ವಾಗತಿಸಿದ್ದಾರೆ.

Edited By :
Kshetra Samachara

Kshetra Samachara

17/12/2020 06:10 pm

Cinque Terre

28.25 K

Cinque Terre

0

ಸಂಬಂಧಿತ ಸುದ್ದಿ