ಧಾರವಾಡ : ಯೋಗೀಶ್ ಹತ್ಯೆ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರೋ ಮಾಜಿ ಸಚಿವ ವಿನಯ ಕುಲಕರ್ಣಿ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ,ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ಹೇಳಿದ್ದಾರೆ.
ನಗರದ ಬಾರಾಕೂಟ್ರಿನಲ್ಲಿರುವ ವಿನಯ ಕುಲಕರ್ಣಿ ಮನೆಗೆ ಭೇಟಿ ನೀಡಿದ ಅವರು,ಸತತ ಹಲವು ನಿಮಿಷಗ ಕಾಲ ಕುಟುಂಸ್ಥರೊಂದಿಗೆ ಚರ್ಚೆ ಮಾಡಿದರ ಕಾರ್ಯಕರ್ತರಿಗೆ ಧೈರ್ಯ ತುಂಬಿ, ಏನೂ ಟೆನ್ಷನ್ ಮಾಡಿಕೊಳ್ಳಬೇಡಿ, ನ್ಯಾಯಾಲಯದ ಮೇಲೆ ವಿಶ್ವಾಸವಿಡಿ ಎಲ್ಲರೂ ಧೈರ್ಯವಾಗಿರಿ ಎಂದು ಕಾರ್ಯಕರ್ತರಿಗೆ ಧೈರ್ಯ ಹೇಳಿದ ಡಿಕೆ ಶಿವಕುಮಾರ್.
Kshetra Samachara
17/12/2020 09:35 pm