ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜಿಲ್ಲಾ ಪ್ರವಾಸ

ಹುಬ್ಬಳ್ಳಿ- ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಡಿಸೆಂಬರ್ 19 ರಂದು ಹುಬ್ಬಳ್ಳಿ ಪ್ರವಾಸ ಕೈಗೊಂಡಿದ್ದಾರೆ.

ಸಂಜೆ 4 ಗಂಟೆಗೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯ ಸಭಾಭವನದಲ್ಲಿ, ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಮತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 11 ನೇ ಪುಣ್ಯಸ್ಮರಣೆ ಅಂಗವಾಗಿ ಮಹಾವೀರ ಲಿಂಬ್ ಸೆಂಟರ್ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿರುವ ವಿಕಲಚೇತನರಿಗೆ ಕೃತಕ ಕಾಲು ಜೋಡಣೆ ಶಿಬಿರದ ಉದ್ಘಾಟನೆ ಮತ್ತು ವಿತರಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ನಂತರ ರಾತ್ರಿ 8.10 ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Edited By : Nirmala Aralikatti
Kshetra Samachara

Kshetra Samachara

18/12/2020 06:25 pm

Cinque Terre

22.29 K

Cinque Terre

0

ಸಂಬಂಧಿತ ಸುದ್ದಿ