ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಲೂಕಿನ ಗ್ರಾಮ ಪಂಚಾಯಿತಿ ಚುನಾವಣಾ ಕಣದಲ್ಲಿ ಅಂತಿಮ 538 ಅಭ್ಯರ್ಥಿಗಳು

ನವಲಗುಂದ : ಗ್ರಾಮ ಪಂಚಾಯತ ಚುನಾವಣೆ ಈಗ ರಂಗೇರಿದ್ದು, ನವಲಗುಂದ ತಾಲೂಕಿನಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.

ಇನ್ನೂ ಈ ಹಿನ್ನಲೆ ಒಟ್ಟು 538 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

ಹೌದು ದಿನದಿಂದ ದಿನಕ್ಕೆ ತಾಲೂಕಿನಲ್ಲಿ ಚುನಾವಣೆ ರಂಗು ಏರುತ್ತಲೇ ಇದೆ ಅದರಲ್ಲೂ ನವಲಗುಂದ ತಾಲೂಕಿನ 708 ಕ್ರಮಬದ್ಧ ನಾಮಪತ್ರಗಳ ಪೈಕಿ 19 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದು, 139 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.

ಒಟ್ಟು 538 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

21/12/2020 11:56 am

Cinque Terre

43.7 K

Cinque Terre

0

ಸಂಬಂಧಿತ ಸುದ್ದಿ