ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರವಾಸ

ಹುಬ್ಬಳ್ಳಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಡಿಸೆಂಬರ್ 21ರಂದು ಹುಬ್ಬಳ್ಳಿಗೆ ಆಗಮಿಸಿ ರಾತ್ರಿ 8:00 ಗಂಟೆಗೆ ಉಣಕಲ್‌ನ ಕಲ್ಮೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಡಿಸೆಂಬರ್ 24ರಂದು ಬೆಳಗ್ಗೆ 11 ಗಂಟೆಗೆ ಬಿಡನಾಳದ ಕೆಎಲ್ಇ ಸಂಸ್ಥೆ ಏರ್ಪಡಿಸಿದ ವೈದ್ಯಕೀಯ ಮಹಾವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುತ್ತಾರೆ. ರಾತ್ರಿ 7:45 ಕ್ಕೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಾರೆ.

Edited By : Vijay Kumar
Kshetra Samachara

Kshetra Samachara

21/12/2020 06:49 pm

Cinque Terre

30.68 K

Cinque Terre

0

ಸಂಬಂಧಿತ ಸುದ್ದಿ