ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿವಳ್ಳಿ ಮತಗಟ್ಟೆಗೆ ಡಿಸಿ ನಿತೇಶ್ ಪಾಟೀಲ ಭೇಟಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಇಂದು ಮೊದಲನೇ ಹಂತದ ಗ್ರಾಮ ಪಂಚಾಯ್ತಿ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಬಿರುಸಿನ ಮತದಾನ ನಡೆಯುತ್ತಿದೆ.

ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದ ಮತಗಟ್ಟೆಗೆ ಸ್ವತಃ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರೇ ಖುದ್ದಿ ಭೇಟಿ ನೀಡಿ ಮತದಾನದ ಬಗ್ಗೆ ಮಾಹಿತಿ ಪಡೆದುಕೊಂಡರು.

Edited By : Nagesh Gaonkar
Kshetra Samachara

Kshetra Samachara

22/12/2020 02:00 pm

Cinque Terre

26.25 K

Cinque Terre

0

ಸಂಬಂಧಿತ ಸುದ್ದಿ