ಕಲಘಟಗಿ:ಗ್ರಾಮ ಪಂಚಾಯತ ಚುನಾವಣೆಗೆ ಮತ ಚಲಾಯಿಸಲು ಆಗಮಿಸುವ ಪ್ರತಿಯೊಬ್ಬ ಮತದಾರರಿಗೆ ಜ್ವರ ಪರೀಕ್ಷೆ ಮಾಡಲಾಗುತ್ತಿದೆ.
ಕೊವೀಡ್- 19 ರ ಹಿನ್ನಲೆಯಲ್ಲಿ ಸುರಕ್ಷಿತವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮಾರ್ಗದರ್ಶಿ ಸೂತ್ರಗಳನ್ನು ನೀಡಿದೆ.
ಅದರಂತೆ,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಥರ್ಮಲ್ ಸ್ಕ್ರೀನಿಂಗ್ ಮೂಲಕ ಮತದಾರರನ್ನು ಕಡ್ಡಾಯವಾಗಿ ಜ್ವರ ಪರೀಕ್ಷೆಗೆ ಒಳಪಡಿಸಿದರು.
Kshetra Samachara
22/12/2020 02:08 pm