ಹುಬ್ಬಳ್ಳಿ: ನಗರದಲ್ಲಿ ಕೆಎಲ್ಇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೂಮಿ ಪೂಜೆ ನೆರವೇರಿಸಿದರು. ಸಚಿವರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಬಸವರಾಜ ಹೊರಟ್ಟಿ, ಮೂರು ಸಾವಿರ ಮಠದ ಶ್ರೀಗಳು, ಶಾಸಕರಾದ ಅರವಿಂದ್ ಬೆಲ್ಲದ್, ಪ್ರಸಾದ್ ಅಭಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
24/12/2020 03:51 pm