ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ದಾಖಲೆಯಲ್ಲಿ ಮಹಾತ್ಮಾ ಗಾಂಧಿ ಹೆಸರಿದ್ದರೆ ಅದನ್ನೇ ಮುಂದುವರೆಸುತ್ತೇವೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಮರಗೋಳ ಆಶ್ರಯ ಕಾಲೊನಿಗೆ ಅಟಲ್ ನಗರ ನಾಮಕರಣ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲು ಉದ್ದೇಶಿಸಿರುವ 137 ಮನೆಗಳ ಭೂಮಿ ಪೂಜಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಪ್ರಧಾನಿ ಮೋದಿ ಅವರ ಭಾಷಣ ವೀಕ್ಷಿಸಿದರು.

ಸುದ್ದಿಗಾರರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ..

ಅಮರಗೋಳದ ಆಶ್ರಯ ಕಾಲೊನಿಗೆ ಮಹಾತ್ಮಾ ಗಾಂಧಿ ಹೆಸರಿದ್ದು, ಅದನ್ನು ಬದಲಾಯಿಸಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ದಾಖಲೆಯಲ್ಲಿ ಮಹಾತ್ಮಾ ಗಾಂಧಿ ಹೆಸರಿದ್ದರೆ ಅದನ್ನೇ ಮುಂದುವರೆಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೂಡ ಭರವಸೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

25/12/2020 06:08 pm

Cinque Terre

35.27 K

Cinque Terre

1

ಸಂಬಂಧಿತ ಸುದ್ದಿ