ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಸಾಕ್ಷಿ ನಾಶ ಮತ್ತು ಪ್ರಭಾವ ಬೀರಿದ ಆರೋಪದ ಮೇಲೆ ವಿನಯ್ ಸೇರಿ ಎಂಟು ಆರೋಪಿಗಳಿಗೆ ಧಾರವಾಡದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಿಂದ ಸಮನ್ಸ್ ನೀಡಿದೆ.
ಸಿಬಿಐ ಸಲ್ಲಿಸಿದ ಖಾಸಗಿ ದೂರಿನ ಹಿನ್ನೆಲೆ 195A ಅಡಿ ಕೇಸ್ ದಾಖಲಿಸಿದ ಕೋರ್ಟ್,ಸಿಬಿಐ ಅರ್ಜಿ ಪುರಸ್ಕರಿಸಿ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದೆ.
ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
Kshetra Samachara
04/12/2020 11:12 pm