ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಶಿವಮೊಗ್ಗದಲ್ಲಿ ಮತ್ತೆ ಹೊರ ಬಂದ ಚಾಕು; ಪ್ರಮೋದ ಮುತಾಲಿಕ್ ಏನ್ ಹೇಳ್ತಾರೆ?

ಧಾರವಾಡ: ಹಿಂದೂ ಕಾರ್ಯಕರ್ತ ಹರ್ಷಾ ಕೊಲೆಯಾದ ನಂತರ ಸ್ವಲ್ಪ ತನ್ನಗಾಗಿದ್ದ ಶಿವಮೊಗ್ಗದಲ್ಲಿ ನಿನ್ನೆ ಮತ್ತೆ ಚಾಕುಗಳು ಝಳಪಿಸಿವೆ.

ವೀರ ಸಾವರ್ಕರ್ ಭಾವಚಿತ್ರ ಹಾಕಿದ್ದಕ್ಕೆ ಎರಡು ಕೋಮಿನ ಗುಂಪುಗಳ ಮಧ್ಯೆ ಘರ್ಷಣೆ ನಡೆದು ಪ್ರೇಮ್ ಸಿಂಗ್ ಎಂಬ ಹಿಂದೂ ಕಾರ್ಯಕರ್ತನ ಮೇಲೆ ಚಾಕು ದಾಳಿಯಾಗಿದೆ. ಈ ಸಂಬಂಧ ನಮ್ಮ ಪ್ರತಿನಿಧಿ ಪ್ರವೀಣ ಓಂಕಾರಿ ಅವರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರ ಜೊತೆ ಮಾತುಕತೆ ನಡೆಸಿದ್ದು, ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ.

Edited By : Somashekar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/08/2022 02:25 pm

Cinque Terre

125.94 K

Cinque Terre

11

ಸಂಬಂಧಿತ ಸುದ್ದಿ