ಹುಬ್ಬಳ್ಳಿ:ರಾಜಸ್ಥಾನದ ಉದಯಪುರದ ಹಿಂದೂ ಕಾರ್ಯಕರ್ತ ಟೈಲರ್ ಕನ್ಹಯ್ಯ ಲಾಲ್ ಅವರ ಹತ್ಯೆ ಖಂಡಿಸಿ ನಗರದ ಸಂಗೊಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಷ್ಟ್ರೀಯ ಕೋಶಾಧ್ಯಕ್ಷ ಎನ್.ಎಫ್ ಮೋಹಸಿನ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಅವರು, ಎಲ್ಲ ಧರ್ಮದವರು ಸೇರಿ ಬಾಳುವ ದೇಶದವಾಗಿದೆ.
ಉದಯಪುರದ ಹತ್ಯೆ ನಿಜಕ್ಕೂ ಖಂಡನೀಯ. ರಾಜಸ್ಥಾನ ಕಾಂಗ್ರೆಸ್ ಸರ್ಕಾರ ದುರಾಡಳಿತದಿಂದ ಇಂತಹ ಕೃತ್ಯ ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
30/06/2022 01:08 pm