ಹುಬ್ಬಳ್ಳಿ: ಫೋಕ್ಸೋ ಕಾಯ್ದೆಯಲ್ಲಿ ಆಪಾದಿತರಾಗಿರುವ ಮುರುಘಾ ಮಠದ ಸ್ವಾಮೀಜಿಯನ್ನ ಕೂಡಲೆ ಬಂಧಿಸಬೇಕೆಂದು ಒತ್ತಾಯಿಸಿ, ಸಮತಾ ಸೈನಿಕ ದಳದಿಂದ ನಗರದ ತಹಶೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ಮಾಡಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಚಿತ್ರದುರ್ಗದ ಮುರುಘಾ ಮಠದಚಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿ ಸೇರಿದಂತೆ ಇನ್ನೂ ಮೂವರು ಮೇಲೆ ದೂರು ದಾಖಲಾಗಿದೆ. ಈವರಿಗೂ ಅವರನ್ನು ಬಂಧಸಿಲ್ಲಾ ಕೂಡಲೇ ಬಂಧಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗಿತ್ತದೆಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ...
Kshetra Samachara
01/09/2022 08:21 pm