ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅತ್ಯಾಚಾರ ಪ್ರಕರಣ ನೋವಿನ ಸಂಗತಿ :ಶೀಘ್ರದಲ್ಲಿ ಅಪರಾಧಿಗಳನ್ನ ಬಂಧಿಸುತ್ತಾರೆ : ಮಾಜಿ ಸಚಿವ ಶೆಟ್ಟರ್

ಧಾರವಾಡ : ಗೃಹ ಸಚಿವರು ತಮ್ಮ ಹೇಳಿಕೆ ಬಗ್ಗೆ ಗೊಂದಲ ನಿರ್ಮಾಣವಾದಾಗ ಆ ಕುರಿತು ಸ್ಪಷ್ಟವಾದ ಸ್ಪಷ್ಟೀಕರಣ ನೀಡಿದ ಮೇಲೆ ಮತ್ತೊಮ್ಮೆ ಚರ್ಚೆ ಮಾಡುವುದು ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ನೋವಿನ ಸಂಗತಿ. ಈ ರೀತಿ ಮುಂದಿನ ದಿನಗಳಲ್ಲಿ ಆಗದಂತೆ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅತ್ಯಾಚಾರ ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು,ಶೀಘ್ರದಲ್ಲಿಯೇ ಅಪರಾಧಿಗಳನ್ನು ಬಂಧಿಸುತ್ತಾರೆ.ಅಲ್ಲದೇ ಮುಖ್ಯಮಂತ್ರಿಗಳು ಸಹ ನಿರ್ದೇಶನ ನೀಡಿದ್ದಾರೆ ಎಂದರು.

Edited By : Nagaraj Tulugeri
Kshetra Samachara

Kshetra Samachara

27/08/2021 09:34 pm

Cinque Terre

72.81 K

Cinque Terre

2

ಸಂಬಂಧಿತ ಸುದ್ದಿ