ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ ಸರ್ಕಾರವನ್ನು ತರಾಟೆಗೆತ್ತಿಕೊಂಡ ಹಿಂದೂ ಫೈರ್ ಬ್ರ್ಯಾಂಡ್‌ ಜಯತೀರ್ಥ

ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಹಿಂದೂ ಫೈರ್ ಬ್ರ್ಯಾಂಡ್ ಜಯತೀರ್ಥ ಮಾಳಗಿ ಅವರು ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಯತೀರ್ಥ ಮಾಳಗಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಲೈವ್ ವೀಡಿಯೊ ಮಾಡಿ ಬಿಜೆಪಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

29/07/2022 07:51 am

Cinque Terre

146 K

Cinque Terre

22

ಸಂಬಂಧಿತ ಸುದ್ದಿ