ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಚಿವರಿಂದ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ

ಹುಬ್ಬಳ್ಳಿ: ರಾಮಾಯಣ ಮಹಾಭಾರತ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ, ವಾಲ್ಮೀಕಿ ಪುತ್ಹಳಿಗೆ ಕೇಂದ್ರ ಸಚಿವ ಪಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ವಾಲ್ಮೀಕಿ ಪುತ್ಥಳಿಗೆ ಮಾಲರ್ಪಣೆ ಮಾಡುವ ಮೂಲಕ ಜಯಂತಿ ಆಚರಣೆ ಮಾಡಿದರು...

ನಗರದ ಗ್ಲಾಸ್ ಹೌಸ್ ನಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ನಮನ ಸಲ್ಲಿಸಿದ ನಂತರ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಮಹಾಕಾವ್ಯ ರಾಮಾಯಣವನ್ನು ರಚಿಸಿದ 'ಆದಿಕವಿ' ಮಹರ್ಷಿ ವಾಲ್ಮೀಕಿ ಅವರ ಆದರ್ಶ ಹಾಗೂ ಎಲ್ಲಾ ಸಮುದಾಯವನ್ನು ಒಗ್ಗೂಡಿಸುವ ಕೆಲಸ ಮಾಡಿದ್ದಾರೆ, ಹೀಗಾಗಿ ಅವರ ಆದರ್ಶಗಳನ್ನು ಪಾಲನೆ ಮಾಡಬೇಕು ಎಂದರು‌‌.

Edited By : Nagesh Gaonkar
Kshetra Samachara

Kshetra Samachara

31/10/2020 01:10 pm

Cinque Terre

34.05 K

Cinque Terre

0

ಸಂಬಂಧಿತ ಸುದ್ದಿ