ಹುಬ್ಬಳ್ಳಿ: ಇಂದು ಗಾಂಧೀ ಜಯತಿ ಅಂಗವಾಗಿ, ಇಡೀ ದೇಶಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ನಗರದ ಕಿಮ್ಸ್ ಆಸ್ಪತ್ರೆ ಮುಂದಿರುವ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮುಕಾಂತರ ಜಯಂತಿಯನ್ನು ಆಚರಣೆ ಮಾಡಿದರು.
Kshetra Samachara
02/10/2022 10:47 am