ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಗುಡಿಸಲು ನಿವಾಸಿಗಳ ಜೊತೆ ಕುಮಾರಸ್ವಾಮಿ ಜನ್ಮದಿನ ಆಚರಣೆ

ನವಲಗುಂದ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತವಾಗಿ ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಅಬ್ದುಲ್ ರಝಾಕ ನದಾಫ ಅವರು ಗುರುವಾರ ಪಟ್ಟಣದಲ್ಲಿನ ಗುಡಿಸಲ ನಿವಾಸಿಗಳ ಜೊತೆ ಕೇಕ್ ಕತ್ತರಿಸಿ, ಊಟ ಮಾಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಡಾ.ಅಬ್ದುಲ್ ರಝಾಕ ನದಾಫ, ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಜಿ.ಎನ್.ತೋಟದ, ವಿನಯ ಮೊರಬದ, ರಾಜು ಕೊಣ್ಣೂರು. ಮಂಜುನಾಥ ಗಡ್ಡಿ, ನಾಲಬಂದ, ರೈತರು ಹಾಗೂ ಮಕ್ಕಳು ಕಾರ್ಯಕರ್ತರು ಇದ್ದರು.

Edited By : PublicNext Desk
Kshetra Samachara

Kshetra Samachara

16/12/2021 06:15 pm

Cinque Terre

12.03 K

Cinque Terre

4

ಸಂಬಂಧಿತ ಸುದ್ದಿ