ಕಲಘಟಗಿ: ಪಟ್ಟಣದಲ್ಲಿರುವ ಹನ್ನೆರಡು ಮಠದಲ್ಲಿ ಶಾಸಕ ಸಿ ಎಂ ನಿಂಬಣ್ಣವರ ಅಧ್ಯಕ್ಷತೆಯಲ್ಲಿ ಗ್ರಾ ಪಂ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಮೋಹನ ಲಿಂಬಿಕಾಯಿ,ಬಿಜೆಪಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಶೆರೆವಾಡ,ಉಪಾಧ್ಯಕ್ಷ ನಿಂಗಪ್ಪ ಸುತಗಟ್ಟಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಚಿಂತಾಮಣಿ,ಮಾಲತೇಶ ಶ್ಯಾಗೋಟಿ ಮತ್ತು ಪಕ್ಷದ ಪದಾಧಿಕಾರಿಗಳು,ಹಿರಿಯರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.
Kshetra Samachara
11/01/2021 05:28 pm