ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ತ್ರೀಶಕ್ತಿ ಸಂಘಗಳ ಆರ್ಥಿಕ ಪುನಶ್ಚೇತನಕ್ಕೆ ಸಹಕಾರಿ- ಅಬ್ಬಯ್ಯ

ಹುಬ್ಬಳ್ಳಿ: ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ‌ನಿಗಮದ ಮೈಕ್ರೋಸಾಲ ಯೋಜನೆಯಡಿ ಮಂಜೂರಾದ 2 ಲಕ್ಷ ರೂ.ಮೊತ್ತದ ಸಾಲದ ಚೆಕ್ ಅನ್ನು ಶುಕ್ರವಾರ ಹಳೇ‌ಹುಬ್ಬಳ್ಳಿಯ ಸಮಗಾರ ಹರಳಯ್ಯ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಶಾಸಕ ಪ್ರಸಾದ ಅಬ್ಬಯ್ಯ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಮಹಿಳೆಯರ‌ ಸ್ವ-ಉದ್ಯೋಗ ಹಾಗೂ ಸ್ತ್ರೀಶಕ್ತಿ ಸಂಘಗಳ ಆರ್ಥಿಕ ಪುನಶ್ಚೇತನಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಭನೆ ಹೊಂದಬೇಕು ಎಂದರು.

Edited By : Nagaraj Tulugeri
Kshetra Samachara

Kshetra Samachara

22/01/2021 05:35 pm

Cinque Terre

19.19 K

Cinque Terre

0

ಸಂಬಂಧಿತ ಸುದ್ದಿ