ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭ ಹಾರೈಕೆ: ಜೋಶಿ ಪುತ್ರಿಯ ಮದುವೆ ಸಂಭ್ರಮ...!

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ಅರತಕ್ಷತೆ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ನವ ದಂಪತಿಗೆ ಶುಭ ಹಾರೈಸಿದರು.

ಹೌದು‌‌.. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಆಗಮಿಸಿ ಶುಭ ಹಾರೈಸುತ್ತಿದ್ದು, ಮಠಾಧೀಪಗಳು ಕೂಡ ಆಶೀರ್ವಾದ ಮಾಡಿ ಶುಭ ಕೋರಿದರು.

ಇನ್ನೂ ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ ಮದುವೆ ಸಭಾರಂಭಕ್ಕೆ ಮದುವೆಗೆ ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್ ಸೇರಿದಂತೆ, ಕೇಂದ್ರ ಸಚಿವ ಮೇಘವಾಲ್, ರಾಜ್ಯದ ಬಿಜೆಪಿ ನಾಯಕರು ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

02/09/2021 10:40 pm

Cinque Terre

38.9 K

Cinque Terre

8

ಸಂಬಂಧಿತ ಸುದ್ದಿ