ನವಲಗುಂದ : ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ವಿಸ್ತಾರಕರ ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ, ತಾಲೂಕಿನ ಅಧ್ಯಕ್ಷ ಶರಣ್ಣಪ್ಪಗೌಡ ದಾನಪ್ಪಗೌಡರ, ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಬಸವಾ, ಬಸಣ್ಣ ಬೆಳವಣಿಕಿ,,ಮಹೇಶ ತೊಗಲಂಗಿ, ತಾಲೂಕಿನ ಪ್ರಧಾನ ಕಾರ್ಯದರ್ಶಿಗಳಾದ ಶಂಕರಗೌಡ ರಾಯನಗೌಡ್ರ, ಆನಂದ ಜಕ್ಕಣಗೌಡ್ರ ಸೇರಿದಂತೆ ವಿವಿಧ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಎಲ್ಲ ವಿಸ್ತಾರಕರು ಉಪಸ್ಥಿತರಿದ್ದರು.
Kshetra Samachara
26/02/2022 12:54 pm