ನವಲಗುಂದ : ಪಂಚರಾಜ್ಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ನವಲಗುಂದ ಪಟ್ಟಣದಲ್ಲಿ ತಾಲೂಕಾ ಭಾರತೀಯ ಜನತಾ ಪಾರ್ಟಿ ಹಾಗೂ ಬಿಜೆಪಿ ನಗರ ಘಟಕದ ವತಿಯಿಂದ ಸಿಹಿ ತಿನಿಸಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನವಲಗುಂದ ಪುರಸಭೆಯ ಸರ್ವ ಸದಸ್ಯರು, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಗಿರಿಜಾ ಎಸ್ ಹಿರೇಮಠ, ಮಹಾದೇವಿ ಇನಾಮತಿ, ಜ್ಯೋತಿ ಗೊಲ್ಲರ, ಪೂರ್ಣಿಮಾ ಜೋಶಿ, ಹಾಗೂ ಪಕ್ಷದ ಹಿರಿಯರು, ಮುಖಂಡರು ಸಮಸ್ತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
Kshetra Samachara
10/03/2022 07:52 pm