ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಉತ್ತರಾಖಂಡದಲ್ಲಿ ಬಿಜೆಪಿ ಗೆಲುವು: ಕೇಂದ್ರ ಸಚಿವರಿಗೆ ತವರಿನಲ್ಲಿ ಅದ್ದೂರಿ ಸ್ವಾಗತ...!

ಹುಬ್ಬಳ್ಳಿ: ಉತ್ತರಾಖಂಡ ರಾಜ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವು ಹಿನ್ನಲೆಯಲ್ಲಿ ಉತ್ತರಾಖಂಡ ಉಸ್ತುವಾರಿ ವಹಿಸಿಕೊಂಡಿದ್ದ ಪ್ರಹ್ಲಾದ್ ಜೋಶಿಗೆ ತವರಿನಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು.

ಹೌದು.. ಉತ್ತರಾಖಂಡದ ಚುನಾವಣೆ ಫಲಿತಾಂಶದ ಬಳಿಕ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವ ಜೋಶಿ ಅವರಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಕ್ಷಯ್ ಪಾರ್ಕ್ ವರೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು. ಸ್ವಾಗತ ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

13/03/2022 04:02 pm

Cinque Terre

34.22 K

Cinque Terre

6

ಸಂಬಂಧಿತ ಸುದ್ದಿ