ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿ ಲೋಕಾರ್ಪಣೆ: ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಯಿ ಸ್ಮಾರ್ಟ್ ಸಿಟಿ ಅನುದಾನದಡಿ ಮುಕ್ತಾಯಗೊಂಡ ವಿವಿಧ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದರು.

2.8 ಕೋಟಿ ವೆಚ್ಚದ ವಿದ್ಯುತ್ ಚಿತಾಗಾರ, 31.40 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ, ಬೀದಿ ದೀಪ, 1050 ಮನೆಗಳಿಗೆ ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಕಾಮಗಾರಿ ಲೋಕಾರ್ಪಣೆ ಮಾಡಿದರು.

ಇನ್ನೂ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಥ್ ನೀಡಿದ್ದು,ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ‌ಆಚಾರ್, ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ‌ ಬಸವರಾಜ‌‌ ಭಾಗಿಯಾಗಿದ್ದರು.

Edited By : Nagesh Gaonkar
Kshetra Samachara

Kshetra Samachara

26/06/2022 06:48 pm

Cinque Terre

24.34 K

Cinque Terre

4

ಸಂಬಂಧಿತ ಸುದ್ದಿ