ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಿದ ಹಿನ್ನಲೆಯಲ್ಲಿ, ಇಂದು ಈದ್ಗಾ ಮೈದಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
Kshetra Samachara
31/08/2022 03:06 pm