ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕೇಂದ್ರ ಸಚಿವರ ಹಾಗೂ ಮಾಜಿ ಸಿಎಂ ನೇತೃತ್ವದಲ್ಲಿ ವಾಲ್ಮೀಕಿ ಮಹರ್ಷಿಗೆ ವಿಶೇಷ ಗೌರವ ಸಮರ್ಪಣೆ ಮಾಡಲಾಯಿತು.
ಹೌದು..ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಆವರಣದಲ್ಲಿರುವ ವಾಲ್ಮೀಕಿ ಮಹರ್ಷಿಗಳ ಪುತ್ಥಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು.
Kshetra Samachara
09/10/2022 01:27 pm