ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಒಬ್ಬ ಶಾಸಕನಾಗಿ ಅಲ್ಲ, ಪಾಲಕನಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ಮನಸ್ಸಿಲ್ಲ

ಧಾರವಾಡ: ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತಿದ್ದು, ಈ ಅವಧಿಯಲ್ಲಿ, ಶಾಲೆ, ಕಾಲೇಜುಗಳನ್ನು ಪುನರಾರಂಭಿಸುವುದು ಅಷ್ಟೊಂದು ಸೂಕ್ತವಲ್ಲ. ನಾನೊಬ್ಬ ಶಾಸಕನಾಗಿ ಅಲ್ಲ ಒಬ್ಬ ಪಾಲಕನಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಮನಸ್ಸಿಲ್ಲ ಎಂದು ಶಾಸಕ ಅಮೃತ ದೇಸಾಯಿ ಹೇಳಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

01/10/2020 12:09 pm

Cinque Terre

24.24 K

Cinque Terre

1

ಸಂಬಂಧಿತ ಸುದ್ದಿ