ಧಾರವಾಡ: ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಕೃತ್ಯವನ್ನು ಖಂಡಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಹತ್ರಾಸ್‍ನಲ್ಲಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಉತ್ತರಪ್ರದೇಶದ ಪೊಲೀಸರು ಕೆಲಕಾಲಕ್ಕೆ ವಶಕ್ಕೆ ಪಡೆದುಕೊಂಡಿದ್ದನ್ನು ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Kshetra Samachara
01/10/2020 08:05 pm