ಧಾರವಾಡ: ಎಸ್ ಟಿ ಮೀಸಲಾತಿ ಶೇ.7.5ಕ್ಕೆ ಹೆಚ್ಚಿಸಲು ಒತ್ತಾಯ

ಧಾರವಾಡ: ಎಸ್ ಟಿ ಮೀಸಲಾತಿ ಶೇಕಡಾ 3 ರಿಂದ ಶೇಕಡಾ 7.5 ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರ ನಮ್ಮ ಜನಾಂಗವನ್ನು ನಿರ್ಲಕ್ಷ್ಯ ಧೋರಣೆಯಿಂದ ಕಡೆಗಣಿಸಿದೆ ಆದಷ್ಟು ಬೇಗ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಸ್ ಟಿ ಸಮುದಾಯದ ಮುಖಂಡರು ಸರ್ಕಾರವನ್ನು ಎಚ್ಚರಿಸಿದರು.

Kshetra Samachara

Kshetra Samachara

11 days ago

Cinque Terre

11.4 K

Cinque Terre

0