ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬೇಡಿಕೆಗಳಿಗೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್ ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ನಗರದ ನವನಗರದಲ್ಲಿ ಕಾನೂನಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಹಲವು ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, ಕೆಲ ದಿನಗಳಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೂ ಬೇಡಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.

ಇದರ ಬೆನ್ನಲ್ಲೇ ನವನಗರದ ಆರ್.ಟಿ.ಓ ಕಚೇರಿಯಿಂದ ಕಾನೂನು ವಿವಿವರೆಗೂ ವಿವಿಧ ಜಿಲ್ಲೆಗಳಿಂದ ಬಂದಂತಹ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಕಾನೂನು ವಿವಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ.

Edited By : Manjunath H D
Kshetra Samachara

Kshetra Samachara

09/12/2021 01:22 pm

Cinque Terre

17.63 K

Cinque Terre

1

ಸಂಬಂಧಿತ ಸುದ್ದಿ