ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎನ್ಇಟಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಬೇಕು ಮೊದಲ ಆದ್ಯತೆ

ಹುಬ್ಬಳ್ಳಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ಯು.ಜಿ.ಸಿ ಎನ್.ಇ.ಟಿ ಕನ್ನಡದ ಐಚ್ಛಿಕ ಭಾಷೆಯ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಭಾಷೆಗಿಂತ ಶೇ ೯೦ರಷ್ಟು ಹಿಂದಿ ಭಾಷೆ ಹೇರಿದ್ದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ವೇದಿಕೆ ನಾಯಕರು ತಹಶೀಲ್ದಾರ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ಸಲ್ಲಿಸಿತು.

Edited By : Manjunath H D
Kshetra Samachara

Kshetra Samachara

05/01/2022 01:24 pm

Cinque Terre

16.49 K

Cinque Terre

0

ಸಂಬಂಧಿತ ಸುದ್ದಿ