ನವಲಗುಂದ: ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತವಾಗಿ ನವಲಗುಂದ ಪಟ್ಟಣದ ರೋಟರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಸಿಬ್ಬಂದಿ ವರ್ಗದವರಿಂದ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹೌದು. ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪಟ್ಟಣದ ರೋಟರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಆವರಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸಿಬ್ಬಂದಿ ವರ್ಗದವರಿಂದ ಪ್ರತಿಜ್ಞಾ ವಿಧಿ ಬೋಧಿಸಿ, ವಿದ್ಯಾರ್ಥಿಗಳು ಸಹ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
Kshetra Samachara
25/01/2022 01:09 pm