ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಗ್ರಾಮ ಪಂಚಾಯತಿ ಚುನಾವಣಾ ಅಧಿಕಾರಿಗಳಿಗೆ ತರಬೇತಿ

ನವಲಗುಂದ : ಮಂಗಳವಾರ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಚುನಾವಣೆ ಅಧಿಕಾರಿಗಳ ಮತ್ತು ಪಂಚಾಯತಿ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಏನ್.ವಿ ಕುರುವತ್ತಿಮಠ ಅವರು ತರಬೇತಿಯನ್ನು ಕೈಗೊಂಡಿದ್ದರು.

ಇನ್ನೂ ಈ ವೇಳೆ ನವಲಗುಂದ ತಾಲೂಕಿನ ನೋಡಲ್ ಅಧಿಕಾರಿ ಸದಾಶಿವ ಮರ್ಜಿ, ತಾಲೂಕಿನ ತಹಶೀಲ್ದಾರ್ ನವೀನ್ ಹುಲ್ಲೂರು ಸೇರಿದಂತೆ ಎಲ್ಲಾ ಚುನಾವಣಾ ಅಧಿಕಾರಿಗಳು ತರಬೇತಿಯಲ್ಲಿ ಭಾಗಿಯಾಗಿದ್ದರು.

Edited By : Manjunath H D
Kshetra Samachara

Kshetra Samachara

08/12/2020 02:29 pm

Cinque Terre

27.35 K

Cinque Terre

0

ಸಂಬಂಧಿತ ಸುದ್ದಿ